*HSRP ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಹೆಚ್ ಎಸ್ ಆರ್ ಪಿ-ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಸಮಾಧಾನಕರ ಆದೇಶ ನೀಡಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಈ ಬಗ್ಗೆ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ಪಟ್ಟಿದ್ದು, ಮಧ್ಯಂತರ ಆದೇಶವನ್ನು ಡಿಸೆಂಬರ್ 4ರವರೆಗೆ ವಿಸ್ತರಿಸಿದೆ. ಸರ್ಕಾರದ ಆದೇಶದಂತೆ ಈಗಾಗಲೇ ಬಹುತೇಕ … Continue reading *HSRP ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್*
Copy and paste this URL into your WordPress site to embed
Copy and paste this code into your site to embed