ಉತ್ತರಕೊಡಿ ಸಿದ್ದರಾಮಯ್ಯ: ಆರ್. ಅಶೋಕ ಡಬಲ್ ಟ್ವೀಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: #ಉತ್ತರ_ಕೊಡಿ_ಸಿದ್ದರಾಮಯ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಟ್ವೀಟ್ ಮಾಡಿದ್ದಾರೆ. ಸಿಎಂ @siddaramaiah ಅವರಿಂದ ಕನ್ನಡಿಗರು ನಿರೀಕ್ಷಿಸುತ್ತಿರುವ ಉತ್ತರಗಳು ಎಂದು ಪ್ರಶ್ನೆಗಳನ್ನು ಎಸೆದಿದ್ದಾರೆ. ವಾಲ್ಮೀಕಿ ನಿಗಮದ ಹಗರಣ ಕುರಿತು ಮತ್ತು ಮೂಡಾಕ್ಕೆ ಸಂಬಂಧಿಸಿದಂತೆ ತಲಾ 5 ಪ್ರಶ್ನೆಗಳನ್ನು ಸಿದ್ದರಾಮಯ್ಯ ಅವರಿಗೆ ಕೇಳಿದ್ದಾರೆ. ಅವರ ಟ್ವೀಟ್ ಹೀಗಿದೆ: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ @siddaramaiah ಅವರಿಂದ ಕನ್ನಡಿಗರು ನಿರೀಕ್ಷಿಸುತ್ತಿರುವ ಉತ್ತರಗಳು: 1.) ವಾಲ್ಮೀಕಿ ನಿಗಮಕ್ಕೆ … Continue reading ಉತ್ತರಕೊಡಿ ಸಿದ್ದರಾಮಯ್ಯ: ಆರ್. ಅಶೋಕ ಡಬಲ್ ಟ್ವೀಟ್