*ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ; ಕೋಟೆ ಆವರಣದಲ್ಲಿ ಸಂಭ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯದ ಸ್ಮರಣಾರ್ಥ ನಡೆಯುವ ಮೂರು ದಿನಗಳ ಕಿತ್ತೂರು ಉತ್ಸವಕ್ಕೆ ಶುಕ್ರವಾರ (ಅ.23) ಐತಿಹಾಸಿಕ ಕಿತ್ತೂರಿನಲ್ಲಿ ಅದ್ಧೂರಿ ಚಾಲನೆ ದೊರೆಯಿತು. ರಾಜ್ಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಸ್ವಾಗತಿಸಿ, ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ಶಾಸಕ ಬಾಬಾಸಾಹೇಬ ಪಾಟೀಲ ಉತ್ಸವಕ್ಕೆ ಚಾಲನೆ ನೀಡಿದರು. ಚನ್ನಮ್ಮ ವೃತ್ತದಲ್ಲಿ ನಡೆದ ಕಾರ್ಯಕ್ರಮದ ಬಳಿಕ ವೀರರಾಣಿ ಕಿತ್ತೂರು ಚನ್ನಮ್ಮ ಸೇರಿದಂತೆ ಮಹನೀಯರ ಪುತ್ಥಳಿಗಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, … Continue reading *ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ; ಕೋಟೆ ಆವರಣದಲ್ಲಿ ಸಂಭ್ರಮ*
Copy and paste this URL into your WordPress site to embed
Copy and paste this code into your site to embed