Belagavi NewsBelgaum NewsEducationKannada News

*ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದೆ.

ಆಸಕ್ತರು ದೂರವಾಣಿ ಸಂಖ್ಯೆ: 0821-2515944 ಗೆ ಸಂಪರ್ಕಿಸಿ ಏಪ್ರಿಲ್ 2, 2025 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬುಹುದಾಗಿದೆ ಎಂದು ಕುಲಸಚಿವ ಪ್ರೊ. ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button