*ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಲ್ಹಾದ ಜೋಶಿ ಮನವಿ*

ಹುಬ್ಬಳ್ಳಿಯಲ್ಲಿ ಮತ್ತೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೆ ಒತ್ತಾಯ ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಲ್ಲಿ ಪ್ರಲ್ಹಾದ ಜೋಶಿ ಮನವಿ ಮಾಡಿದರು. ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಪ್ರಲ್ಹಾದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ … Continue reading *ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಲ್ಹಾದ ಜೋಶಿ ಮನವಿ*