*ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಲ್ಹಾದ ಜೋಶಿ ಮನವಿ*

ಹುಬ್ಬಳ್ಳಿಯಲ್ಲಿ ಮತ್ತೊಂದು ರೈಲ್ವೆ ಬ್ರಿಡ್ಜ್ ನಿರ್ಮಾಣಕ್ಕೆ ಒತ್ತಾಯ ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಲ್ಲಿ ಪ್ರಲ್ಹಾದ ಜೋಶಿ ಮನವಿ ಮಾಡಿದರು. Home add -Advt ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಪ್ರಲ್ಹಾದ ಜೋಶಿ, ಪಟ್ಟಣ ಹಾಗೂ … Continue reading *ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಲ್ಹಾದ ಜೋಶಿ ಮನವಿ*