*BREAKING: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿ ಈ ದುರಂತ ಸಂಭವಿಸಿದೆ. ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಮಗು ಸ್ಥಿತಿ ಗಂಭೀರವಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading *BREAKING: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*