*ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು*

2.5 ಲಕ್ಷ ಪ್ರಯಾಣಿಕರ ನಿರೀಕ್ಷೆಯೊಂದಿಗೆ ವಿಮಾನ ನಿಲ್ದಾಣ ವಿಸ್ತರಣೆ ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತರಾಷ್ಟ್ರೀಯ ಮೆರುಗು ನೀಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಭಾನುವಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಣೆ ನಡೆಸಿ, ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು 2.5 ಲಕ್ಷ ಪ್ರಯಾಣಿಕರ ನಿರೀಕ್ಷೆ ಇರಿಸಿಕೊಂಡು 270 ಕೋಟಿ ವೆಚ್ಚದಲ್ಲಿ ಬೃಹತ್ … Continue reading *ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು*