*ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕು: ಸಂಸದ ಬೊಮ್ಮಾಯಿ ಆಗ್ರಹ*

ಪ್ರಕರಣದಲ್ಲಿ ಭಾಗಿಯಾದ ಕಾನ್ಸ್ ಟೇಬಲ್ ಬಿಟ್ಟು, ಇನ್ಸ್ ಪೆಕ್ಟರ್ ವರ್ಗಾವಣೆ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಒಬ್ಬ ದಲಿತ ಮಹಿಳೆಯ ವಿವಸ್ತ್ರ ಗೊಳಿಸಿರುವ ಪ್ರಕರಣ ಅತ್ಯಂತ ಕ್ರೂರ ಅಮಾನುಷವಾದ ಘಟನೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಲಂಗು ಲಗಾಮು ಇಲ್ಲದೆ ಪೊಲಿಸ್ ಇಲಾಖೆ ನಡೆಯುತ್ತಿದೆ. ಕೂಡಲೆ ಹುಬ್ಬಳ್ಳಿ ಧಾರವಾಡ ಪೊಲಿಸ್ ಕಮಿಷನರ ಅವರನ್ನು ವರ್ಗಾವಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ … Continue reading *ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕು: ಸಂಸದ ಬೊಮ್ಮಾಯಿ ಆಗ್ರಹ*