*ಸಿಬಿಐ ಆಯ್ತು ಈಗ NIAಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ತಡೆಯೇ?*

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ NIAಯಿಂದ ಹಿಂಪಡೆವ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಿಬಿಐ ತನಿಖೆಗೆ ನಿರ್ಬಂಧ ಹೇರಿದ ಕಾಂಗ್ರೆಸ್ ಸರ್ಕಾರ ಈಗ ಭಯೋತ್ಪಾದನಾ ಪ್ರಕರಣಗಳ NIA ತನಿಖೆಗೂ ತಡೆವೊಡ್ಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿ, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು NIA ತನಿಖೆಯಿಂದ ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು. ಹುಬ್ಬಳ್ಳಿ ಗಲಭೆ ಪ್ರಕರಣ NIA … Continue reading *ಸಿಬಿಐ ಆಯ್ತು ಈಗ NIAಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ತಡೆಯೇ?*