*ಸಿಬಿಐ ಆಯ್ತು ಈಗ NIAಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ತಡೆಯೇ?*

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ NIAಯಿಂದ ಹಿಂಪಡೆವ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಿಬಿಐ ತನಿಖೆಗೆ ನಿರ್ಬಂಧ ಹೇರಿದ ಕಾಂಗ್ರೆಸ್ ಸರ್ಕಾರ ಈಗ ಭಯೋತ್ಪಾದನಾ ಪ್ರಕರಣಗಳ NIA ತನಿಖೆಗೂ ತಡೆವೊಡ್ಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿ, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು NIA ತನಿಖೆಯಿಂದ ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು. ಹುಬ್ಬಳ್ಳಿ ಗಲಭೆ … Continue reading *ಸಿಬಿಐ ಆಯ್ತು ಈಗ NIAಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ತಡೆಯೇ?*