*ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*
ಪ್ರಗತಿವಾಹಿನಿ ಸುದ್ದಿ: ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚಕ್ಕೆ ಕೈಯೊಡ್ಡಿದ್ದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ವಲಯ–1 ಕಚೇರಿಯ ಅಧಿಕಾರಿ ಹೀನಾ ಕೌಸರ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆಯೇ ಹೀನಾ ಕೌಸರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.Home add -Advt ಮಾಳೆಪ್ಪ ತಳವಾರ ಎಂಬುವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಲೈಸೆನ್ಸ್ ನೀಡಲು ಹೀನಾ ಕೌಸರ್ 4,500 ರೂ. ಲಂಚದ … Continue reading *ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*
Copy and paste this URL into your WordPress site to embed
Copy and paste this code into your site to embed