*ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ: ಸಿಎಂ ಒಪ್ಪಿಗೆ; ಕಡತ ಮಂಡಿಸಲು ಸೂಚನೆ*
ನಗರಾಭಿವೃದ್ದಿ ಸಚಿವರಿಗೆ ಮನವಿ ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪತ್ಯೇಕಿಸಿ 2 ಮಹಾನಗರ ಪಾಲಿಕೆಗಳನ್ನಾಗಿ ಮಾಡುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ. ಎಸ್. ಸುರೇಶ (ಬೈರತಿ) ಸಮ್ಮುಖದಲ್ಲಿ ಸಭೆ ಜರುಗಿತು. ಧಾರವಾಡ ಕ್ಷೇತ್ರದ ಶಾಸಕರಾದ ವಿನಯ್ ಕುಲಕರ್ಣಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರ ನಿಯೋಗದೊಂದಿಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶರವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸುವ ಸಂಬಂಧ ಮುಂದಿನ … Continue reading *ಹುಬ್ಬಳ್ಳಿ-ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ: ಸಿಎಂ ಒಪ್ಪಿಗೆ; ಕಡತ ಮಂಡಿಸಲು ಸೂಚನೆ*
Copy and paste this URL into your WordPress site to embed
Copy and paste this code into your site to embed