*ಹುಬ್ಬಳ್ಳಿ-ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ*
ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೋಳಿ ಹಬ್ಬದ ಸಂದರ್ಭದಲ್ಲಿ ಉಂಟಾಗುವ ಹೆಚ್ಚುವರಿ ಜನದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಮುಜಾಫರ್‌ಪುರ ನಡುವೆ ಐದು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 07315 ಎಸ್‌ಎಸ್‌ಎಸ್ ಹುಬ್ಬಳ್ಳಿ-ಮುಜಫರ್‌ಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಮಾರ್ಚ್ 4 ರಿಂದ ಏಪ್ರಿಲ್ 1, 2026 ರವರೆಗೆ ಪ್ರತಿ ಬುಧವಾರ ಸಂಜೆ 5.20ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು, ಮೂರನೇ ದಿನ (ಶುಕ್ರವಾರ) ಸಂಜೆ 4.00 ಗಂಟೆಗೆ ಮುಜಾಫರ್‌ಪುರ ತಲುಪಲಿದೆ. … Continue reading *ಹುಬ್ಬಳ್ಳಿ-ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ*
Copy and paste this URL into your WordPress site to embed
Copy and paste this code into your site to embed