*ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ.16ರಂದು ಪ್ರಧಾನಿ ಮೋದಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ.16ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಂದು ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜೋಶಿ ಹೇಳಿದ್ದಾರೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18ರಿಂದ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಿಂದ … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ.16ರಂದು ಪ್ರಧಾನಿ ಮೋದಿ ಚಾಲನೆ*