*ಇಡಿ ಅಧಿಕಾರಿಗಳ ಹೆಸರಲ್ಲಿ ಚಿನ್ನಾಭರಣ ಅಂಗಡಿ ಮೇಲೆ ದಾಳಿ: 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ 7.11 ಕೋಟಿ ಹಣ ದರೋಡೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಇರುವ ನೀಲಿಜನ್ ರಸ್ತೆಯಲ್ಲಿರುವ ಚಿನ್ನಾಭರಣ ಅಂಗಡಿಯಲ್ಲಿ ಐವರು ದರೋಡೆಕೋರರು ಇಡಿ ಅಧಿಕಾರಿಗಳು ಎಂದು ಹೇಳಿ ದಾಳಿ ನಡೆಸಿದ್ದಾರೆ. ನಿಮ್ಮ ಅಂಗಡಿ ಮೇಲೆ ಇಡಿ ದಾಳಿ ನಡೆದಿದೆ. ಚಿನ್ನಾಭರಣ, ಹಣದ ಬಗ್ಗೆ ವಿಚಾರಣೆ ನಡೆಸಬೇಕು ಎಂದು … Continue reading *ಇಡಿ ಅಧಿಕಾರಿಗಳ ಹೆಸರಲ್ಲಿ ಚಿನ್ನಾಭರಣ ಅಂಗಡಿ ಮೇಲೆ ದಾಳಿ: 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ*