*ಇಡಿ ಅಧಿಕಾರಿಗಳ ಹೆಸರಲ್ಲಿ ಚಿನ್ನಾಭರಣ ಅಂಗಡಿ ಮೇಲೆ ದಾಳಿ: 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ 7.11 ಕೋಟಿ ಹಣ ದರೋಡೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.Home add -Advt ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಇರುವ ನೀಲಿಜನ್ ರಸ್ತೆಯಲ್ಲಿರುವ ಚಿನ್ನಾಭರಣ ಅಂಗಡಿಯಲ್ಲಿ ಐವರು ದರೋಡೆಕೋರರು ಇಡಿ ಅಧಿಕಾರಿಗಳು ಎಂದು ಹೇಳಿ ದಾಳಿ ನಡೆಸಿದ್ದಾರೆ. ನಿಮ್ಮ ಅಂಗಡಿ ಮೇಲೆ ಇಡಿ ದಾಳಿ ನಡೆದಿದೆ. ಚಿನ್ನಾಭರಣ, ಹಣದ ಬಗ್ಗೆ ವಿಚಾರಣೆ … Continue reading *ಇಡಿ ಅಧಿಕಾರಿಗಳ ಹೆಸರಲ್ಲಿ ಚಿನ್ನಾಭರಣ ಅಂಗಡಿ ಮೇಲೆ ದಾಳಿ: 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ*
Copy and paste this URL into your WordPress site to embed
Copy and paste this code into your site to embed