*ಹುಬ್ಬಳ್ಳಿ-ಶಿರಸಿ-ತಾಳಗುಪ್ಪ ಮತ್ತು ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ ಮಹತ್ವದ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಬಹು ಕಾಲದಿಂದ ಬೇಡಿಕೆ ಇರುವ ಹಾಗೂ ಸುದೀರ್ಘ ಅವಧಿಯಲ್ಲಿ ಮೂರು ಬಾರಿ ಸಮೀಕ್ಷೆ ಸಹ ನಡೆದ ಹುಬ್ಬಳ್ಳಿ-ಶಿರಸಿ-ತಾಳಗುಪ್ಪ ಮತ್ತು ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ ಸಂಬಂಧ ಮಹತ್ವದ ಚರ್ಚೆ ನಡೆದಿದೆ. ಹುಬ್ಬಳ್ಳಿಯ ನೈಋತ್ಯ ರೈಲ್ವೆ ಮಹಾ ಪ್ರಬಂಧಕರ ಕಚೇರಿಯಲ್ಲಿ ಇಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಮತ್ತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ನೈಋತ್ಯ ರೈಲ್ವೆ ಮಹಾ ಪ್ರಬಂಧಕರೊಂದಿಗೆ ನಡೆದ ಸಭೆಯಲ್ಲಿ … Continue reading *ಹುಬ್ಬಳ್ಳಿ-ಶಿರಸಿ-ತಾಳಗುಪ್ಪ ಮತ್ತು ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ ಮಹತ್ವದ ಚರ್ಚೆ*