Latest

*ಬರೋಬ್ಬರಿ 1.14 ಕೋಟಿ ರೂಪಾಯಿ ಜಪ್ತಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಚುನಾವಣೆ ಸಮೀಪಿಸುತ್ತಿದಂತೆ ಕುರುಡು ಕಾಂಚಾಣಗಳು ಕುಣಿಯಲು ಆರಂಭಿಸಿವೆ. ದಾಖಲೆಗಳಿಲ್ಲದೇ ಅಕ್ರಮವಾಗಿ 1.14 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ವ್ಯಕಿ ಹೊಸ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹಣದೊಂದಿದೆ ಹೊರಟಿದ್ದ. ಅನುಮನಬಂದ ಪೊಲೀಸರು ವ್ಯಕ್ತಿಯ ಬ್ಯಾಗ್ ಪರಿಶೀಲಿಸಿದಾಗ ಬರೋಬ್ಬರಿ 1.14 ಕೋಟಿ ಹಣವಿರುವುದು ಪತ್ತೆಯಾಗಿದೆ.

ತಕ್ಷಣ ಉಪನಗರ ಪೊಲೀಸರು ಹಣದ ಸಮೇತ ವ್ಯಕ್ತಿ, ವ್ಯಕ್ತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

Home add -Advt

*ಕೊಟ್ಟ ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಘೋಷಣೆ; ಸಂಚಲನ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ*

https://pragati.taskdun.com/siddaramaihannounce10-kg-free-ricepolitical-retairment/

Related Articles

Back to top button