*ಚಾಕೋಲೆಟ್ ಆಸೆ ತೋರಿಸಿ ಬಾಲಕಿ ಹೊತ್ತೊಯ್ದು ಅತ್ಯಾಚಾರ, ಕೃತ್ಯದ ಬಳಿಕ ಕೊಲೆ*
ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಚಾಕೋಲೆಟ್ ಆಸೆ ತೋರಿಸಿ ೫ ವರ್ಷದ ಬಾಲಕಿಯನ್ನು ಅಪಹರಿಸಿರುವ ಕಾಮುಕ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಗಹ್ಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಗುವಿನ ತಾಯಿ ಮನೆಯ ಒಳಗೆ ಕೆಲಸ ಮಾಡುತ್ತಿದ್ದರು. ಮಗು ಮನೆಯ ಹೊರಗೆ ಆಟವಾಡುತ್ತಿದ್ದಳು. ಈ ವೇಳೆ ಮನೆಯಬಳಿ ಬಂದಿರುವ ಆರೋಪಿ ಗೇಟ್ ತೆರೆದು ಒಳ ನುಗ್ಗಿ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಹೊತ್ತೊಯ್ದಿದ್ದಾನೆ. ಬಳಿಕ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿ ಮನೆಯ ಬಳಿ … Continue reading *ಚಾಕೋಲೆಟ್ ಆಸೆ ತೋರಿಸಿ ಬಾಲಕಿ ಹೊತ್ತೊಯ್ದು ಅತ್ಯಾಚಾರ, ಕೃತ್ಯದ ಬಳಿಕ ಕೊಲೆ*
Copy and paste this URL into your WordPress site to embed
Copy and paste this code into your site to embed