*ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಅಣ್ಣ ತಂಗಿ ಅಣ್ಣ ಹಾಗೂ ತಂಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಕೆಲಸ ಮುಗಿಸಿದ್ದ ತಂಗಿಯನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಣ್ಣ-ತಂಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಶಕುಂತಲಾ ಆಸ್ಪತ್ರೆಯಲ್ಲಿ ಯುವತಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading *ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed