*ಹುಬ್ಬಳ್ಳಿಯಿಂದ ಅಹ್ಮದಾಬಾದ್, ಚೆನ್ನೈಗೆ ವಿಮಾನ; ಸಚಿವ ರಾಮಮೋಹನ ನಾಯ್ಡು ಜತೆ ಪ್ರಲ್ಹಾದ ಜೋಶಿ ಚರ್ಚೆ*

ಹುಬ್ಬಳ್ಳಿ-ಚೆನ್ನೈ ವಿಮಾನಯಾನ ಮುಂದುವರೆಸಲು ಮನವಿ ಪ್ರಗತಿವಾಹಿನಿ ಸುದ್ದಿ: ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಅಹ್ಮದಾಬಾದ್ ಮತ್ತು ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಾಗರಿಕ ವಿಮಾನಯಾನ ಸಚಿವರ ಗಮನ ಸೆಳೆದಿದ್ದಾರೆ. ನವದೆಹಲಿಯ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಇಂದು ಸಚಿವ ರಾಮಮೋಹನ ನಾಯ್ದು ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು. ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಜೋಶಿ ಮನವಿ ಮಾಡಿದರು. ಚೆನ್ನೈ ವಿಮಾನ ಸ್ಥಗಿತ ಬೇಡ: ಇನ್ನು, … Continue reading *ಹುಬ್ಬಳ್ಳಿಯಿಂದ ಅಹ್ಮದಾಬಾದ್, ಚೆನ್ನೈಗೆ ವಿಮಾನ; ಸಚಿವ ರಾಮಮೋಹನ ನಾಯ್ಡು ಜತೆ ಪ್ರಲ್ಹಾದ ಜೋಶಿ ಚರ್ಚೆ*