*ಬೆಳಗಾವಿ ಪಾಲಿಕೆ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ, ಮೆಟ್ರೋ ಸ್ಟೇಷನ್ ಗೂ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿರ್ಯ್ವ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗಳಿಗೂ ಸರಣಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದೆ. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಪಾಲಿಕೆ ಆಯುಕ್ತರ ಅಧಿಕೃತ ಇ-ಮೇಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶಗಳು ತಲುಪಿದ್ದು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ತೀವ್ರ ತಪಾಸಣೆ ನಡೆಸಿವೆ. ಹುಬ್ಬಳ್ಳಿಗೆ ಬಂದಿರುವ ಇ-ಮೇಲ್‌ನಲ್ಲಿ ಖಲಿಸ್ತಾನ್ ಉಗ್ರ ಸಂಘಟನೆಗಳ … Continue reading *ಬೆಳಗಾವಿ ಪಾಲಿಕೆ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ, ಮೆಟ್ರೋ ಸ್ಟೇಷನ್ ಗೂ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed