*ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಹುಬ್ಬಳ್ಳಿ ಶಹರ ಠಾಣೆ ಮುತ್ತಿಗೆಗೆ ಯತ್ನ ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ಬಿಜೆಪಿ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ಹುಬ್ಬಳ್ಳಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.Home add -Advt ಹುಬ್ಬಳ್ಳಿಯ ಶಹರ ಠಾಣೆ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಶಹರ ಪೊಲೀಸ್ ಠಾಣೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು … Continue reading *ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ*