Latest

ಆತ್ಮಹತ್ಯೆಗೆ ಶರಣಾದ ಉದ್ಯಮಿ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಸಗೊಬ್ಬರ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿರುವ ಸಿದ್ದಗಂಗಾ ಅಗ್ರೋ ಸೇಲ್ಸ್ ಕಾರ್ಪೊರೇಶನ್ ಅಂಗಡಿಯ ನಾಗನಗೌಡ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅಂಗಡಿಯ ಒಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Home add -Advt

ಸಾಲಭಾದೆಗೆ ಮನನೊಂದು ನಾಗನಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಮಯ ಮತ್ತು ಹಣದ ಸದುಪಯೋಗ ಸರ್ಕಾರದ ನೀತಿ

Related Articles

Back to top button