*EDಯಿಂದ ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ್ದಾರೆ. ಶೀತಲ್ ಕುಮಾರ್, ಜಿನೇಂದ್ರ ಮಗ್ದುಮ್ ಎಂಬ ಉದ್ಯಮಿಗಳು ರಿಯಲ್ ಎಸ್ಟೇಟ್ ಉದ್ಯಮದ ಹೆಸರಲ್ಲಿ ಸ್ಟಾರ್ ಏರ್ ಲೈನ್ಸ್ ಮಾಲೀಕ ಸಂಜಯ್ ಘೋಡಾವತ್ ಎಂಬುವವರಿಗೆ ಬಹುಕೋಟಿ ವಂಚನೆ ಮಾಡಿದ್ದರು.Home add -Advt ಬರೋಬ್ಬರಿ 525 ಕೋಟಿ ರೂಪಾಯಿ ಹಣವನ್ನು ಶೀತಲ್ ಕುಮಾರ್ ಹಾಗೂ ಜಿನೇಂದ್ರ ತಮ್ಮ ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಈ … Continue reading *EDಯಿಂದ ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ*