*ಕಾಲೇಜು ವಿದ್ಯಾರ್ಥಿನಿಯರ ಫೋಟೊ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್; ವಿದ್ಯಾರ್ಥಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅವುಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 21 ವರ್ಷದ ರಜನಿಕಾಂತ್ ತಳವಾರ ಬಂಧಿತ ಆರೋಪಿ. ಈ ಕುರಿತು ಹುಬ್ಬಳ್ಳಿ-ಧಾರವಡ ಪೊಲೀಸ್ ಆಯುಕ್ತ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ. ಕಡಿಮೆ ಹಾಜರಾತಿ ಹಿನ್ನೆಲೆಯಲ್ಲಿ ಈ ಬಾರಿ ವಿದ್ಯಾರ್ಥಿಗೆ ಕಾಲೇಜಿನಲ್ಲಿ ಅಡ್ಮಿಷನ್ ನೀಡಿರಲಿಲ್ಲ. ಇದಕ್ಕಾಗಿ ಆತ ಬಾಯ್ ಫ್ರೆಂಡ್ ಇರುವ ವಿದ್ಯಾರ್ಥಿನಿಯರನ್ನೇ … Continue reading *ಕಾಲೇಜು ವಿದ್ಯಾರ್ಥಿನಿಯರ ಫೋಟೊ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್; ವಿದ್ಯಾರ್ಥಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed