*ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿ ಯುವಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲಿಸರು ಬಂಧಿಸಿದ್ದಾರೆ. ಹುಬ್ಬಳ್ಳಿ-ಧರವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಎಂಬುವವರನ್ನು ಇಂದು ಮಧ್ಯಾಹ್ನ ಕಾಲೇಜಿನ ಆವರಣದಲ್ಲಿಯೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೃತ್ಯದ ಬಳಿಕ ಆರೋಪಿ ಘಟನಾ ಸ್ಥಳದಲ್ಲೇ ಚಾಕು ಬಿಟ್ಟು ಪರಾರಿಯಾಗುತ್ತಿದ್ದ. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ … Continue reading *ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿ ಯುವಕ ಅರೆಸ್ಟ್*