*ಮತ್ತೊಂದು ಲವ್ ಜಿಹಾದ್: ವಿವಾಹಿತ ಹಿಂದೂ ಮಹಿಳೆಯೊಂದಿಗೆ ಪರಾರಿಯಾದ ವಿವಾಹಿತ ಮುಸ್ಲಿಂ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ವಿವಾಹಿತ ಹಿಂದೂ ಮಹಿಳೆ ಯೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕೆಲಗೇರಿಯ ಹಿಂದೂ ಮಹಿಳೆಯನ್ನು ಪಕ್ಕದ ಮನೆಯವನೇ ಆದ ವಿವಾಹಿತ ಮುಸ್ಲಿಂ ವ್ಯಕ್ತಿ ಮುನ್ನಾ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಹಿಳೆಯ ತಾಅಯಿ ಹುಬ್ಬಳ್ಳಿ-ಧಾರವಾಡ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ಧಾರವಾಡದ ಕೆಲಗೇರಿಯ ನಿವಾಸಿ ಇಪ್ಪತ್ತೆರಡು ವರ್ಷದ ತಂಗೆಮ್ಮಾ ಎಂಬ ಯುವತಿ ಮನೆ … Continue reading *ಮತ್ತೊಂದು ಲವ್ ಜಿಹಾದ್: ವಿವಾಹಿತ ಹಿಂದೂ ಮಹಿಳೆಯೊಂದಿಗೆ ಪರಾರಿಯಾದ ವಿವಾಹಿತ ಮುಸ್ಲಿಂ ವ್ಯಕ್ತಿ*