*ಅಟ್ರಾಸಿಟಿ ಕೇಸ್: ಪೊಲೀಸರ ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಜಮೀನು ವಿವಾದಕ್ಕೆ ಸಂಅಬ್ಂಧಿಸಿದಂತೆ ಪೊಲೀಸರ ವಿಚಾರಣೆಗೆ ಹೆದರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿಇದೆ. ಇಲ್ಲಿನ ಉಮಚಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಉಮಚಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ಸಂಬಂಧ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನು … Continue reading *ಅಟ್ರಾಸಿಟಿ ಕೇಸ್: ಪೊಲೀಸರ ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed