*ಹುಬ್ಬಳ್ಳಿ ಫ್ಲೈ ಓವರ್ ಕಾಮಗಾರಿ ವೇಗಕ್ಕೆ ಗಡ್ಕರಿ ಸೂಚನೆ; ಹೆಚ್ಚುವರಿ ಆರ್ಥಿಕ ನೆರವಿಗೆ ಒಪ್ಪಿಗೆ*

ಸಚಿವ ಪ್ರಲ್ಹಾದ ಜೋಶಿ ಸಮ್ಮುಖದಲ್ಲಿ ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಕೇಂದ್ರ ಹೆದ್ದಾರಿ ಸಚಿವHome add -Advt ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ಹೃದಯ ಭಾಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಮಂದಗತಿಯಲ್ಲಿ ಸಾಗಿರುವ ಫ್ಲೈ ಓವರ್ ಕಾಮಗಾರಿ ಪ್ರಗತಿ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ನವದೆಹಲಿಯ ತಮ್ಮ ಕಚೇರಿಯಿಂದಲೇ ಧಾರವಾಡ ಸಂಸದರು ಮತ್ತು ಕೇಂದ್ರ ಸಚಿವರಾದ ಪ್ರಲ್ಹಾದ … Continue reading *ಹುಬ್ಬಳ್ಳಿ ಫ್ಲೈ ಓವರ್ ಕಾಮಗಾರಿ ವೇಗಕ್ಕೆ ಗಡ್ಕರಿ ಸೂಚನೆ; ಹೆಚ್ಚುವರಿ ಆರ್ಥಿಕ ನೆರವಿಗೆ ಒಪ್ಪಿಗೆ*