*ಹುಬ್ಬಳ್ಳಿ ಕೋರ್ಟ್ ವೃತ್ತದಿಂದ ದೇಸಾಯಿ ಕ್ರಾಸ್‌ವರೆಗೆ ಫ್ಲೈಓವರ್: ಜನವರಿ ಅಂತ್ಯಕ್ಕೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ಸೂಚನೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ಕೋರ್ಟ್ ವೃತ್ತದಿಂದ ನಿರ್ಮಾಣವಾಗುತ್ತಿರುವ ಫ್ಲೈಓವರ್‌ನ್ನು ದೇಸಾಯಿ ಕ್ರಾಸ್‌ವರೆಗೆ ಮುಂದುವರೆಸುವ ಅಥವಾ ಪ್ರಸ್ತುತ ಅಲ್ಲಿರುವ ಅಂಡರ್‌ಪಾಸನ್ನು ತೆಗೆದು ಹಾಕಿ ಈ ಹಿಂದೆ ಇದ್ದ ರಸ್ತೆಯನ್ನು ನಿರ್ಮಾಣ ಮಾಡುವ ಕುರಿತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಡಿ.18ರಂದು ಸಭೆ ನಡೆಯಿತು. ಸುವರ್ಣಸೌಧದ ಮೂರನೇ ಮಹಡಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಫ್ಲೈಓವರ್ ನಿರ್ಮಾಣದ ಪ್ರಾತ್ಯಕ್ಷಿಕೆ ವೀಕ್ಷಣೆ ವೇಳೆ ಮಾತನಾಡಿದ ಹೊರಟ್ಟಿಯವರು, ರಸ್ತೆ ವ್ಯವಸ್ಥೆ ಸರಿಯಾಗಿಲ್ಲದೇ ಈ … Continue reading *ಹುಬ್ಬಳ್ಳಿ ಕೋರ್ಟ್ ವೃತ್ತದಿಂದ ದೇಸಾಯಿ ಕ್ರಾಸ್‌ವರೆಗೆ ಫ್ಲೈಓವರ್: ಜನವರಿ ಅಂತ್ಯಕ್ಕೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ಸೂಚನೆ*