*ಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ; ನೇಹಾ ಮಾದರಿಯಲ್ಲಿಯೇ ಇನ್ನೊಂದು ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂತದ್ದೇ ಮತ್ತೊಂದು ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.Home add -Advt ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಾಪುರ ಓಣಿಯಲ್ಲಿ ಘಟನೆ ನಡೆದಿದೆ. ವಿಶ್ವ ಅಲಿಯಾಸ್ ಗಿರೀಶ್ ಕೊಲೆ ಆರೋಪಿ. ಇಂದು ಮುಂಜಾನೆ 5:30ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾನೆ. ಅಂಜಲಿ ಮೃತ ಯುವತಿ. ಇದಕ್ಕೂ ಮುನ್ನ … Continue reading *ಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ; ನೇಹಾ ಮಾದರಿಯಲ್ಲಿಯೇ ಇನ್ನೊಂದು ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed