Latest

6ನೇ ತರಗತಿ ವಿದ್ಯಾರ್ಥಿಗೆ ಹೃದಯಾಘಾತ; ದಾರುಣ ಸಾವು

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃಯಾಅಘಾತದಿಂದ ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತ್ತಿದೆ. 6ನೇ ತರಗತಿ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ.

13 ವರ್ಷದ ಮುಕ್ತುಂ ಮನಿಯಾನ್ ಮೃತ ಬಾಲಕ. ಮುಕ್ತುಂ ಮುನಿಯಾನ್ ಕಲಘಟಗಿ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ. ಇದ್ದಕ್ಕಿದ್ದಂತೆ ತಲೆಸುತ್ತು ಬಂದು ವಿದ್ಯಾರ್ಥಿ ಶಾಲೆಯಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಏರ್ಪಾಡು ಮಾಡಲಾಗಿದೆ.

ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಬಾಲಕ ಉಸಿರು ನಿಲ್ಲಿಸಿದ್ದಾನೆ.

ಯಾವ ಅಧಿಕಾರಿ ತಡೆಯುತ್ತಾನೋ ನೋಡೋಣ….ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕರವೇ ನಾರಾಯಣಗೌಡ

Home add -Advt

https://pragati.taskdun.com/belagavistudentkannada-flagcasekaravenarayanagowdaworning/

Related Articles

Back to top button