*ಕಿಮ್ಸ್ ನಲ್ಲಿ ನಾಲ್ವರು ಡೆಂಗ್ಯೂ ಮಹಾಮಾರಿಯಿಂದ ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 87 ಡೆಂಘೀ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊನೇ ಕ್ಷಣದಲ್ಲಿ ಬಂದು ಚಿಕಿತ್ಸೆಗೆ ದಾಖಲಾಗಿದ್ದ ನಾಲ್ವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕಿಮ್ಸ್ ನಿರ್ದೇಶಕರು ಮಾಹಿತಿ ನೀಡಿದ್ದು, ಬೇರೆ ಬೇರೆ ಜಿಲ್ಲೆಯಲ್ಲಿನ ಸೋಂಕಿತರು ಕಿಮ್ಸ್ ಗೆ ಬಂದು ದಾಖಲಾಗುತ್ತಿದ್ದಾರೆ. 87 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇ ಎಲ್ಲರೂ ಗುಣಮುಖರಾಗುತ್ತಿದ್ದಾರೆ. ಡೆಂಗ್ಯೂ … Continue reading *ಕಿಮ್ಸ್ ನಲ್ಲಿ ನಾಲ್ವರು ಡೆಂಗ್ಯೂ ಮಹಾಮಾರಿಯಿಂದ ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆ*
Copy and paste this URL into your WordPress site to embed
Copy and paste this code into your site to embed