*ಜಿಮ್ ಟ್ರೇನರ್ ಕೇಸ್ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ*
ಪ್ರಗತಿವಾಹಿನಿ ಸುದ್ದಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಿವೆ. ಜಿಮ್ ಟ್ರೇನರ್ ಸಮೀರ್ ಮುಲ್ಲಾ ಕೇಸ್ ಬೆನ್ನಲ್ಲೇ ಇದೀಗ ಮತ್ತೋರ್ವ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿ, ಮದುವೆಗೆ ಸಿದ್ಧತೆ ನಡೆಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾನೆ. ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯವೆಸಗಿದ್ದ. ಬಳಿಕ ಯುವತಿಯನ್ನು … Continue reading *ಜಿಮ್ ಟ್ರೇನರ್ ಕೇಸ್ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ*
Copy and paste this URL into your WordPress site to embed
Copy and paste this code into your site to embed