*ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಅತ್ಯಾಚಾರ ನಡೆಸಿ ಬ್ಲ್ಯಾಕ್ ಮೇಲ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಜಿಮ್ ಟ್ರೇನರ್ ಓರ್ವ ಯುವತಿಯನ್ನು ಮತಾತಂತರ ಮಾಡಿದ್ದಾನೆ ಎನ್ನಲಾಗಿದ್ದು, ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿ ಮನೆಗೆ ನುಗ್ಗಿ ಆತನ ಮೇಲೆ ಹಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್ ಮುಲ್ಲಾ ಎಂಬ ಜಿಮ್ ಟ್ರೇನರ್ ಯುವತಿಯನ್ನು ಮತಾಂತರ ಮಾಡಿದ್ದಾನೆ ಎನ್ನಲಾಗಿದೆ.Home add -Advt ಈ ಬೆಳವಣಿಗೆ … Continue reading *ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಅತ್ಯಾಚಾರ ನಡೆಸಿ ಬ್ಲ್ಯಾಕ್ ಮೇಲ್ ಆರೋಪ*