*ಇನ್ಸ್ ಪೆಕ್ಟರ್ ನಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಪತ್ರದ ಮೂಲಕ ಸಿಎಂ, ಗೃಹ ಸಚಿವರಿಗೆ ದೂರು*

ಪ್ರಗತಿವಾಹಿನಿ ಸುದ್ದಿ: ರಕ್ಷಕರೇ ಭಕ್ಷಕರಾದ ಕಥೆಯಿದೆ. ಪೊಲೀಸ್ ಇನ್ಸ್ ಪೆಕ್ಟರ್ ಓರ್ವ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ನೊಂದ ಸಿಬ್ಬಂದಿಗಳು ದೂರು ನೀಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ರಾತ್ರಿಯಾದರೆ ಇನ್ಸ್ ಪೆಕ್ಟರ್ ಸುರೇಶ್, ಮಹಿಳಾ ಸಿಬಂದಿಗಳಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದಾನಂತೆ ಅಶ್ಲೀಲವಾಗಿ ಮಾತನಾಡುತ್ತಾನಂತೆ. ಮಹಿಳಾ ಸಿಬ್ಬಂದಿಗಳು ರಜೆ ಕೇಳಲು … Continue reading *ಇನ್ಸ್ ಪೆಕ್ಟರ್ ನಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಪತ್ರದ ಮೂಲಕ ಸಿಎಂ, ಗೃಹ ಸಚಿವರಿಗೆ ದೂರು*