*ರುಚಿಕರ ಉಪಹಾರ, ಮಧ್ಯಾಹ್ನದ ಊಟ, ವ್ಯವಸ್ಥಿತ ವಿತರಣೆ; ತೃಪ್ತರಾದ 1.35 ಲಕ್ಷಕ್ಕೂ ಅಧಿಕ ಜನಸಾಗರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಐತಿಹಾಸಿಕ ಕಾರ್ಯಕ್ರಮಕ್ಕೆ ಎರಡು ಲಕ್ಷಕ್ಕೂ ಅಧಿಕ ಜನಸ್ತೋಮ ಭಾಗವಹಿಸಿತ್ತು. ಸಮಾರಂಭಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ರುಚಿ, ಶುಚಿಯಾದ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದವರಿಗೆ ಶಿಸ್ತುಬದ್ದವಾಗಿ ಆಹಾರ ವಿತರಣೆಗೆ ವ್ಯವಸ್ಥೆಗೆ ವ್ಯಾಪಕ ಸಿದ್ಧತೆ ಮಾಡಲಾಗಿತ್ತು. ರುಚಿಕರವಾದ ಉಪಹಾರ ಹಾಗೂ ಮಧ್ಯಾಹ್ನದ ಊಟವನ್ನು ಶಿಸ್ತುಬದ್ಧವಾಗಿ ವಿತರಣೆ ಮಾಡಲಾಯಿತು. ಭಾರೀ ಜನಸಂದಣಿ ಇದ್ದರೂ ಸಹ, ಬೆಳಿಗ್ಗೆ 30 ಸಾವಿರಕ್ಕೂ ಅಧಿಕ ಜನರಿಗೆ ಉಪಹಾರ ವಿತರಿಸಲಾಯಿತು. ಊಟ, ಉಪಹಾರ ವಿತರಣೆಗೆ ಒಟ್ಟು 124 … Continue reading *ರುಚಿಕರ ಉಪಹಾರ, ಮಧ್ಯಾಹ್ನದ ಊಟ, ವ್ಯವಸ್ಥಿತ ವಿತರಣೆ; ತೃಪ್ತರಾದ 1.35 ಲಕ್ಷಕ್ಕೂ ಅಧಿಕ ಜನಸಾಗರ*