*ಬಸವ ಜಯಂತಿ ಉತ್ಸವ ಪ್ರಯುಕ್ತ “ಸಮಾನತೆಗಾಗಿ” ಬೃಹತ್ ಬೈಕ್ ರ್ಯಾಲಿ: ಬಸವರಾಜ ರೊಟ್ಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸವ ಜಯಂತಿ ನಿಮಿತ್ತ ಇದೆ ರವಿವಾರ ದಿನಾಂಕ 19 ರಂದು  ಬೃಹತ್ ಬೈಕ್ ರ್ಯಾಲಿಯನ್ನು ಬೆಳಗಾವಿ ಮಹಾನಗರದಲ್ಲಿ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ-2026 ಸಮಿತಿಯ ಸಂಚಾಲಕ ಬಸವರಾಜ ರೊಟ್ಟಿ ಹೇಳಿದರು. ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತಬಾಡಿದ ಅವರು,  ಬೆಳಗಿನ 8:00 ಗಂಟೆಗೆ  ಶಹಾಪೂರ ಗೋವಾವೇಸ  ಬಸವೇಶ್ವರ ಸರ್ಕಲ್ ದಿಂದ ಆರಂಭವಾಗುವ ಈ ರ್ಯಾಲಿಯಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಬೈಕ್ ಗಳು ಮತ್ತು ಕಾರುಗಳು ಭಾಗಿಯಾಗಲಿವೆ. ಬಸವಣ್ಣನವರು … Continue reading *ಬಸವ ಜಯಂತಿ ಉತ್ಸವ ಪ್ರಯುಕ್ತ “ಸಮಾನತೆಗಾಗಿ” ಬೃಹತ್ ಬೈಕ್ ರ್ಯಾಲಿ: ಬಸವರಾಜ ರೊಟ್ಟಿ*