*ಗೃಹ ಬಳಕೆಯ ಅಡುಗೆ ಅನಿಲ ಬೆಲೆಯಲ್ಲಿ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಗೃಹ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಮತ್ತೆ ಹೆಚ್ಚಳ ಮಾಡಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಪ್ರತಿ 14.2 ಕೆಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಈಗ 29 ರೂಪಾಯಿ ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರಗಳು ಈಗಾಗಲೇ ಜಾರಿಗೆ ಬಂದಿವೆ.Home add -Advt ಕಳೆದ ಮೂರು ತಿಂಗಳ ಅವಧಿಯಲ್ಲಿ ಅಡುಗೆ ಅನಿಲ ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದ್ದು ಗೃಹಿಣಿಯರ ಬಜೆಟ್ ಏರುಪೇರಾಗುವಂತೆ ಮಾಡಿದೆ. ಈ ಹೊಸ ದರ … Continue reading *ಗೃಹ ಬಳಕೆಯ ಅಡುಗೆ ಅನಿಲ ಬೆಲೆಯಲ್ಲಿ ಭಾರಿ ಏರಿಕೆ*