Belagavi NewsBelgaum NewsKannada NewsKarnataka NewsLatest

*ಬೃಹತ್ ಉದ್ಯೋಗ ಮೇಳ: ಇಲ್ಲಿದೆ ಸುವರ್ಣಾವಕಾಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ ಇವರ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಯಾವುದೇ ಪದವಿ ಮತ್ತು ಯಾವುದೇ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳಿಗಾಗಿ ಸೆ.26, 2025 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ವಿ.ಎಮ್.ಕತ್ತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ಸ್ ಕ್ಯಾಂಪಸ್ ಇಲ್ಲಿ “ಬೃಹತ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.

ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು https://forms.gle/WZMa7Cfs9bzacznD8 ವೆಬ್‌ಸೈಟನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೋಬೈಲ್ ಸಂಖ್ಯೆ: 7090804026, 9739433791, 8147024218, 9964896226, 7975856566 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button