ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಬೆಂಬಲ ; ಕ್ಷೇತ್ರಾದ್ಯಂತ ಪ್ರಚಾರ ಕೈಗೊಂಡ ಲಕ್ಷ್ಮೀ ಹೆಬ್ಬಾಳಕರ್, ಮೃಣಾಲ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಜೊತೆಯಲ್ಲಿ ದಕ್ಷಿಣ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಿದರು. ಕೋರೆ ಗಲ್ಲಿ, ವಡಗಾವಿ, ಮಜಗಾವಿ, ಆನಗೋಳ, ಶಹಾಪುರ, ಖಾಸಬಾಗ, ಸಂಭಾಜಿ ನಗರ, ಕಪಿಲೇಶ್ವರ ಕಾಲೋನಿ ಮೊದಲಾದ ಪ್ರದೇಶದಲ್ಲಿ ಪ್ರಚಾರ ನಡೆಸಿದರು. Home add -Advt … Continue reading ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಬೆಂಬಲ ; ಕ್ಷೇತ್ರಾದ್ಯಂತ ಪ್ರಚಾರ ಕೈಗೊಂಡ ಲಕ್ಷ್ಮೀ ಹೆಬ್ಬಾಳಕರ್, ಮೃಣಾಲ ಹೆಬ್ಬಾಳಕರ್