*ಲೋಕಾಯುಕ್ತ ಬಲೆಗೆ ಬಿದ್ದ ಹುಕ್ಕೇರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಿಸಿಯೂಟ ಯೋಜನೆಯ ಹಿಂದಿನ ಅವಧಿಯ ಕ್ಯಾಶ್ ಬುಕ್ ಸರಿಪಡಿಸಿಕೊಡಲು ಶಿಕ್ಷಕರೊಬ್ಬರಿಂದ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಹುಕ್ಕೇರಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಶಿಪ್ಪೂರ ಹೈಸ್ಕೂಲ್‌ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಪಿ.ಎಂ. ಹೆಜ್ಜೆ ಅವರು ಪ್ರಸ್ತುತ ಬೆಳಗಾವಿ ತಾಲೂಕಿನ ಮುತ್ನಾಳ ಹೈಸ್ಕೂಲ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಸಿಯೂಟ ಯೋಜನೆಯ ಹಿಂದಿನ ಅವಧಿಯ ಕ್ಯಾಶ್ ಬುಕ್ ಸರಿಪಡಿಸಿಕೊಡುವಂತೆ ಅವರು ಮನವಿ … Continue reading *ಲೋಕಾಯುಕ್ತ ಬಲೆಗೆ ಬಿದ್ದ ಹುಕ್ಕೇರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ*