*ಸಚಿವರ ಎದುರೇ ಗಂಡನ ಕಪಾಳಕ್ಕೆ ಹೊಡೆದ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಅಧಿಕಾರಿಗಳ ಬಡಿದಾಟ ತಾರಕ್ಕೇರಿದೆ. ಸಚಿವ ಸತೀಶ್ ಜಾರಕಿಹೊಳಿ ಎದುರೇ ಮಹಿಳೆಯೊಬ್ಬರು ತನ್ನ ಗಂಡನ ಕಪಾಳಕ್ಕೆ ಬಾರಿಸಿರುವ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಅವರ ಕಾಲರ್ ಹಿಡಿದು ಎಳೆದಾಡಿ, ಕಪಾಳಕ್ಕೆ ಪತ್ನಿ ಹೊಡೆದಿದ್ದಾಳೆ. ಜಾರಕಿಹೊಳಿಗೆ ಬೆಂಬಲ ನೀಡಿದ್ದಾಕ್ಕಾಗಿ ಪತ್ನಿ, ಪತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ದಂಪತಿಗಳ ಜಗಳ ಬಿಡಿಸುವಷ್ಟರಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸುಸ್ತಾಗಿದ್ದಾರೆ. ರಂಗೇರಿದ ಡಿಸಿಸಿ ಬ್ಯಾಂಕ್ ಚುನಾವಣೆಗಂಡ … Continue reading *ಸಚಿವರ ಎದುರೇ ಗಂಡನ ಕಪಾಳಕ್ಕೆ ಹೊಡೆದ ಪತ್ನಿ*