*ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸ್ವಾತಂತ್ರ್ಯ ಹೋರಾಟಗಾರ, ಸಹಕಾರಿ ನಾಯಕ ದಿ. ಅಪ್ಪಣಗೌಡ ಪಾಟೀಲ್ ಅವರ ದೂರದೃಷ್ಟಿ ಪರಿಣಾಮವಾಗಿ ಆರಂಭವಾದ ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘವು, ರೈತರ ಹಾಗೂ ಸಾಮಾನ್ಯರ ಬೆಳವಣಿಗೆಗಾಗಿ ಸದಾ ಶ್ರಮಿಸಿರುವ ಸಂಸ್ಥೆಯಾಗಿದೆ. ಹೀಗಾಗಿ ಈ ಸಂಸ್ಥೆಯನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದ ಸಂಕೇಶ್ವರ ರಸ್ತೆಯಲ್ಲಿರುವ ನೇಸರಿ ಗಾರ್ಡನ್‌ ನಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ಗ್ರಾಮೀಣ ವಿದ್ಯುತ್‌ … Continue reading *ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಸಚಿವ ಸತೀಶ್‌ ಜಾರಕಿಹೊಳಿ*