*ಮಾನವೀಯತೆ ಮೌಲ್ಯ, ಮಹಾತ್ಮರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ: ಹುಕ್ಕೇರಿ ಶ್ರೀ*

ಪ್ರಗತಿವಾಹಿನಿ ಸುದ್ದಿ: ಮಾನವೀಯತೆ ಮೌಲ್ಯಗಳನ್ನು ಆಚಾರ ವಿಚಾರಗಳನ್ನು ಜಗಕೆ ಸಾರಿದ ಮಹಾತ್ಮರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಬೆಳಗಾವಿ ನಗರದ ಕುಮಾರಗಂಧರ್ವ ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೇಣುಕಾಚಾರ್ಯರಂತ ಮಹಾತ್ಮರ ಧನಾತ್ಮಕ ಚಿಂತನೆಯಿಂದ ವೀರಶೈವ ಧರ್ಮ ಸಂಸ್ಥಾಪನೆಗೊಂಡಿದ್ದು, ಒಬ್ಬ ಮಹಾತ್ಮನಿಂದ ಸಮಾಜಕ್ಕೆ, ದೇಶಕ್ಕೆ … Continue reading *ಮಾನವೀಯತೆ ಮೌಲ್ಯ, ಮಹಾತ್ಮರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ: ಹುಕ್ಕೇರಿ ಶ್ರೀ*