*ಗುರುಪೌರ್ಣಿಮೆ ಷಟಸ್ಥಲ ಪ್ರಭೋದಕ, ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ: ರಾಯಬಾಗ: ನಗರದ ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶಾಖಾ ಮಠದಲ್ಲಿ ಗುರುಪೌರ್ಣಿಮೆಯ ನಿಮಿತ್ಯ ಇಂದು ಶ್ರೀಮಠದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳವರ ಪಾದಪೂಜೆಯನ್ನು ಅರುಣ ಐಹೊಳೆ ದಂಪತಿಗಳು ನೆರವೇರಿಸಿ ಗುರು ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಇಲಕಲ್ ನ ಶ್ರೀ ಅನ್ನದಾನೇಶ್ವರ ಶಿವಲಿಂಗ ಶಾಸ್ತ್ರಿಗಳಿಗೆ “ಷಟಸ್ಥಲ ಪ್ರಭೋದಕ” ಪ್ರಶಸ್ತಿಯನ್ನು ಕಪರಟ್ಟಿ-ಕಳ್ಳಿಗುದ್ದಿ ಹಿರೇಮಠದ ಶ್ರೀ ಬಸವರಾಜ ಸ್ವಾಮಿಗಳಿಗೆ “ಬ್ರಹ್ಮಶ್ರೀ” ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಮಾರಂಭದ … Continue reading *ಗುರುಪೌರ್ಣಿಮೆ ಷಟಸ್ಥಲ ಪ್ರಭೋದಕ, ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನ*