*ಹುಲಿಕಲ್ ಘಾಟ್ ನಲ್ಲಿ ಮತ್ತೆ ಭೂ ಕುಸಿತ: ಸಂಚಾರ ಸಂಪೂರ್ಣ ಬಂದ್: ಪರ್ಯಾಯ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಹುಲಿಕಲ್ ಘಾಟ್‌ನಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆನ್ನಲ್ಲೇ ಇದೇ ಜಾಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಈ ಹಿನೆಲೆಯಲ್ಲಿ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಭೂಕುಸಿತ ಹಿನ್ನೆಲೆಯಲ್ಲಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆಗೆ ಈ ನಿರ್ಬಂಧವಿರಲಿದೆ. ಎಲ್ಲಾ ವಾಹನಗಳಿಗೂ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಪರ್ಯಾಯ ಮಾರ್ಘಗಳೆಂದರೆ-ತೀರ್ಥಹಳ್ಳಿ … Continue reading *ಹುಲಿಕಲ್ ಘಾಟ್ ನಲ್ಲಿ ಮತ್ತೆ ಭೂ ಕುಸಿತ: ಸಂಚಾರ ಸಂಪೂರ್ಣ ಬಂದ್: ಪರ್ಯಾಯ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ*