*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಡಿಒ*

ತಪ್ಪಿಸಿಕೊಳ್ಳಲು ಕೈ ಕುಯ್ದುಕೊಂಡು ಹೈಡ್ರಾಮಾ ಪ್ರಗತಿವಾಹಿನಿ ಸುದ್ದಿ: ಲಂಚಕ್ಕೆ ಕೈಯೊಡ್ದಿದಾಗಲೇ ಮಹಿಳಾ ಪಿಡಿಒ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಯ ನಾಟಕವಾಡಿದ ಪ್ರಸಂಗವೂ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾ.ಪಂ. ಕಚೇರಿಯಲ್ಲಿ ಈ ಘಟನೆ ನಡೆದಿದೆ. ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿದ್ದ ಸ್ವಾಮಿ ಎಂಬುವವರು ನಿಧನರಾದ ಬಳಿಕ, ಅವರ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಸಿಕ್ಕಿತ್ತು. ಮೃತ ಸ್ವಾಮಿ … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಡಿಒ*